April 2, 2025
Uncategorized

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌ ಆದೇಶದ ಮೇರೆಗೆ ಸಿಎಂ ಚರ್ಚೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ.

Related posts

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya
error: Content is protected !!