37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ


ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ
ನಿಧನರಾಗಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
error: Content is protected !!