April 12, 2025
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ.7ರಂದು ನಡೆದ‌‌. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಅರವಿಂದ ಹೆಬ್ಬಾರ್, ಜೊತೆ ಕಾರ್ಯದರ್ಶಿಯಾಗಿ ಪದ್ಮನಾಭ ಕುಲಾಲ್, ಕೋಶಾಧಿಕಾರಿಯಾಗಿ ತುಕಾರಾಮ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಹಿರಿಯ ಸದಸ್ಯ ಆರ್.ಎನ್ ಪೂವಣಿ ಕಾಯ೯ನಿವ೯‌ಹಿಸಿದ್ದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!