23.8 C
ಪುತ್ತೂರು, ಬೆಳ್ತಂಗಡಿ
May 21, 2025
ರಾಜ್ಯ ಸುದ್ದಿ

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಹಾಗೂ ಸಿರಿಧಾನ್ಯ ವಾಣಿಜ್ಯ ಮೇಳಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಹ್ವಾನಿಸಿದರು.

ಇಂದು ಬೆಳಗ್ಗೆ ಡಾ. ವೀರೇಂದ್ರ ಹೆಗಡೆ ರವರನ್ನು ಬೆಂಗಳೂರು ನಿವಾಸದಲ್ಲಿ ಭೇಟಿ ಮಾಡಿದ ಸಚಿವ ಪಾಟೀಲ್ ಮೇಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಜನವರಿ 20ರಿಂದ 22ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದೆ.

Related posts

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!