April 2, 2025
Uncategorized

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ. 24 ರಿಂದ 30ರ ತನಕ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನ ವಠಾರದಲ್ಲಿ ಜರಗಿತು.


ವೇದಮೂರ್ತಿ ರಾಘವೇಂದ್ರ ಅಸ್ರಣ್ಣ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ನಿಕಟ ಪೂರ್ವ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ ಗೌಡ ಕಲಾಯಿತೊಟ್ಟು, ಅಂಬಾ ಬಿ.ಆಳ್ವ, ವಿಜಯ ಎಚ್. ಪ್ರಸಾದ್, ಉಮೇಶ್ ಕೇಲ್ದಡ್ಕ, ರಾಜೇಶ್ ಶೆಟ್ಟಿ ಅಡ್ಡ ಕೊಡಂಗೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಡಾ. ಅನಂತ ಭಟ್ ಗೇರುಕಟ್ಟೆ,ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ಜಾತ್ರಾ ಮಹೋತ್ಸವ ಸಮಿತಿ ಸದಸ್ಯರಾದ ಪೂವಪ್ಪ ಶೆಟ್ಟಿ ಬಿಳಿಬೈಲು, ಅಶೋಕ ಆಚಾರ್ಯ, ಕೇಶವ ಪೂಜಾರಿ, ಸುಧಾಕರ ಮಜಲು, ಪುರಂದರ ಶೆಟ್ಟಿ, ಮತ್ತಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!