30.3 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya
error: Content is protected !!