22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya
error: Content is protected !!