March 7, 2026
Uncategorized

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
error: Content is protected !!