32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿ

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ಯಲ್ಲಿ ನೆರವೇರಿಸಿದರು.

ಕುಂಠಿನಿ ವೇ.ಮೂ. ರಾಘವೇಂದ್ರ ಬಾಂಗಿಣ್ಣಾಯರ ನೇತೃತ್ವದಲ್ಲಿ ಪೂಜಾ- ವಿಧಿ,ವಿಧಾನಗಳೊಂದಿಗೆ ಜರುಗಿತು. ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ,ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಪದ್ಮನಾಭ ಆರ್ಕಜೆ,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು,ಶ್ರೀ ಕ್ಷೇತ್ರ ಧ.ಗ್ರಾ.ಯೋ.ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ,ಹಾಲು ಉತ್ಪಾದಕರ ಸಂಘದ ವಿಸ್ತಾರಣಧಿಕಾರಿ ರಾಜೇಶ್ ಕಾಮತ್,ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಬುಡ,ಕಳಿಯ ಗ್ರಾಮ ಪಂಚಾಯತ್ ಸದಸ್ಯ, ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಧಾಕರ ಮಜಲು, ಕಳಿಯ ಬೀಡು ಸುರೇಂದ್ರ ಕುಮಾರ್ ಜೈನ್,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಕೆ.ಕುಶಲಾವತಿ,ಕಣಿಯೂರು ಮಹಿಳಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಭಾರತಿ, ಕಳಿಯ ಪ್ರಗತಿ ಬಂಧು ಅಧ್ಯಕ್ಷೆ ತಿಲೋತ್ತಮ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಾಳ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್, ಗುರುವಾಯನಕೆರೆ ಹಾಲು ಸಂಘದ ಉಪಾಧ್ಯಕ್ಷ ಪೂವಪ್ಪ ಭಂಡಾರಿ,ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಎಮ್,ವಿಜಯ ಕುಮಾರ್ ಕೆ,ಹರೀಶ್ ಕುಮಾರ್ ಬಿ,ಇಂದಿರಾ ಬಿ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಬಾಲಕೃಷ್ಣ ಗೌಡ ಬಿರ್ಮೋಟ್ಟು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ,ರತ್ನಾಕರ ಪೂಜಾರಿ ಬಿ.ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸಂಜೀವ ಬಂಗೇರ,ಹಾಲಿ ನಿರ್ದೇಶಕರು, ಸರ್ವ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya
error: Content is protected !!