23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿ

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ತಂತ್ರಿ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಅಸ್ರಣ್ಣ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭುವನೇಶ್. ಸದಸ್ಯರಾದ ವಸಂತ ಮಜಲು .ಜನಾರ್ಧನ ಪೂಜಾರಿ. ದಿನೇಶ್ ಗೌಡ. ಶ್ರೀಮತಿ ಅಂಬಾ ಬಿ ಆಳ್ವ. ಶ್ರೀಮತಿ ವಿಜಯ ಎಚ್ ಪ್ರಸಾದ್. ಉಮೇಶ್ ಕೆ. ರಾಜೇಶ್ ಶೆಟ್ಟಿ. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಾದವ ಗೌಡ ಮುದ್ದುಂಜ. ಭಜನಾ ಮಂಡಳಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ. ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ರೀತಾಚಂದ್ರಶೇಖರ್. ದೇವಳ ಕಛೇರಿ ಪ್ರಬಂಧಕರು ಗಿರೀಶ್. ಮತ್ತು ಎಲ್ಲಾ ಸಮಿತಿಯ ಸದಸ್ಯರು. ನ್ಯಾಯತರ್ಪು. ಕಳಿಯ ..ಮಚ್ಚಿನ ಹಾಗೂ ಓಡಿಲ್ನಾಳಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!