37.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya
error: Content is protected !!