27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಸವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಪ್ರಮುಖರಾದ ಸೋಮಯ್ಯ ಹನೈನಡೆ,ಭಾಸ್ಕರ ಪೈ,ಪ್ರಶಾಂತ್ ಹೆಗ್ಡೆ,ಚಂಪ,ಯಶೋಧ ಹೆಗ್ಡೆ,ಮೋಹನ್ ಅಂಡಿಂಜೆ, ಕಿರಣ್ ಕುಮಾರ್ ಮಂಜಿಲ, ರಾಜೇಶ್ ಪುಜಾರಿ, ಸತೀಶ್ ಕೆರಿಯಾರು,ಸತೀಶ್ ವೇಣೂರು, ಅಣ್ಣು ಮೆಸ್ತ್ರಿ, ಕಾರ್ತಿಕ್, ಜಗದೀಶ್ ಭಟ್ ಶ್ರೀನಿಧಿ, ನೇಮಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!