25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

ಕಾರ್ಕಳ: ನಿಟ್ಟೆ ಡಾ| ಎನ್.ಎಸ್.ಎ.ಎಂ. ಆಂಗ್ಲಮಾಧ್ಯಮ ಶಾಲೆಯ ೫ನೇ ತರಗತಿ ವಿದ್ಯಾರ್ಥಿ ಧನುಷ್ ಕುಲಾಲ್ ಉಡುಪಿಯ ಕರಂಬಳ್ಳಿಯಲ್ಲಿ ಜ. ೨೯ರಂದು ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ.


ಕಾರ್ಕಳ ನಿಟ್ಟೆಯ ಭ್ರಾಮರಿ ನಿವಾಸಿ ರಮೇಶ್ ಸಂಜನ್ ಮತ್ತು ದಿವ್ಯ ದಂಪತಿಯ ಪುತ್ರನಾಗಿರುವ ಧನುಷ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾನೆ.

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya
error: Content is protected !!