24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!