24.4 C
ಪುತ್ತೂರು, ಬೆಳ್ತಂಗಡಿ
April 4, 2025
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya
error: Content is protected !!