April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

ಓಡಿಲ್ನಾಳ:ಶೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶೀರಾಮನಗರ  ಮೈರಲ್ಕೆ ಓಡಿಲ್ನಾಳ ಇದರ ಡಿ25 ರಿಂದ ಜ 3ರವರೇಗೆ ನವೀಕರಣ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆದ ಪ್ರಯುಕ್ತ ದ್ರಢಕಲಶಾಭಿಷೇಕ ಫೆ 15 ರಂದು ಬೆಳಿಗ್ಗೆ ಗಂಟ್ಟೆ 8 ರಿಂದ ಮಧ್ಯಾಹ್ನ 1 ರವರೇಗೆ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶೀ ಪಧ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಧಿ ವಿಧಾನಗಳೊಂದಿಗೆ  ನಡೆಯಲಿದೆ

ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya
error: Content is protected !!