25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya
error: Content is protected !!