24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು ,ಪ್ರವೀಣ್ ಕೋಟ್ಯಾನ್ ದರ್ಖಾಸು,ಮೋಹನ್ ಪೂಜಾರಿ ಹುಂಬೆಜೆ,ಮಹೇಶ್ ನಾಲ್ಕೂರು,ಶರತ್ ಅಂಚನ್ ಬಾಕ್ಯರಡ್ಡ,ರಂಜಿತ್ ಪೂಜಾರಿ ಮಜಲಡ್ಡ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಣಾಮ್ ಖಂಡಿಗ,ಸುದೀಶ್ ಪೂಜಾರಿ ತಾರಿಪಡ್ಪು ,ಸಂತೋಷ್ ಕೋಟ್ಯಾನ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ,ಜಯ ಪ್ರಸಾದ್ ಕೊಓಟ್ಯಾನ್ ದುಬೈ,ರಾಕೇಶ್ ಹಿಮರಡ್ಡ,ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು,ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಶಾಂತ್ ಅಂಚನ್ ಮಜಲೋಡಿ,ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ,ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

Related posts

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!