April 6, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು

ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ ಜಿಲ್ಲಾ ಕಟ್ಡಡ ರಚನೆ ಬಗ್ಗೆ ರೂಪರೇಷದ ಬಗ್ಗೆ ಮಾಹಿತಿ ನೀಡಿದರು ಮತ್ತು ವಿಜ್ಙಾಪನಾ ಪತ್ರ ಬಿಡುಗಡೆ ಮಾಡಿದರು ಈ ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ನವಿನ್ ರೈ ಪುತ್ತೂರು ವಲಯದ ಗೌರವಾಧ್ಯಕ್ಷ ‌ಸುಬ್ರಹ್ಮಣ್ಯ ಕೆ ಜಿ ಮಡಂತ್ಯಾರು . ಉಪಾಧ್ಯಕ್ಷ ಸಿಲ್ವಿಯ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ.ಕೋಶಾಧಿಕಾರಿ. ಹರೀಶ್ ಕೋಳ್ತಿಗೆ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ ಶರ್ಮ ಉಜಿರೆ. ಉಪಸ್ಥಿತರಿದ್ದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯನ್ ಸುರತ್ಕಲ್. ಜಿಲ್ಲಾ ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು. ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್. ಅಗಮಿಸಿದ್ದರು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿದ್ದರು. ವಲಯದ ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ ಸ್ವಾಗತಿಸಿದರು ಕೋಶಾಧಿಕಾರಿ ಹರೀಶ್ ಕೋಳ್ತಿಗೆ ಧನ್ಯವಾದ ವಿತ್ತರು ವಲಯದ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ