September 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಸಿಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ಕಡಿಮೆ ಬೆಲೆಗೆ ಅಮಾಡಗುತ್ತಿದ್ದ ಅಡಿಕೆ ತೀವ್ರವಾಗಿ ಬಾಧಿಸಿತ್ತು. ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಪುತ್ತೂರಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ 7251 ಕನಿಷ್ಠ ಆಮದು ದರವನ್ನು 7100 ಗಳಿಂದ, 7351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರು 7351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

Related posts

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!