32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

ಬೆಳ್ತಂಗಡಿ:ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಫೆ ೧೫ ರಂದು ದ್ರಢಕಲಶಾಭಿಶೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಜ್ರಂಬಣೆಯಿಂದ ಜರಗಿತು

ಬೆಳಿಗ್ಗೆ ಗಣಹೋಮ ದ್ರಡ ಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ. ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು .ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್‌. ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ. ಜಿರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ. ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವ್ರಷಭ ಅರಿಗ ಪರಾರಿ ಗುತ್ತು. ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪಧ್ಮಗೌಡ. ನಾರಾಯಣ ಸುವರ್ಣ ಬೆಳಾಲು. ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!