23.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

ಬೆಳ್ತಂಗಡಿ;ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕ ನಡೆಯಿತು

ದೇವಸ್ಥಾನದ ಅರ್ಚಕ ರಘರಾಮ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು. ಅಬಿವ್ರಧ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಪಧಾದಿಕಾರಿಗಳು.ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು..ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ ಕೋಟ್ಯಾನ್ ಸಬರಬೈಲು. ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya
error: Content is protected !!