July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

ಬೆಳ್ತಂಗಡಿ: ದ.ಕಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್, ಎಂ.ಆರ್. ತಿಳಿಸಿದ್ದಾರೆ.

348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು.ಅಲ್ಲದೆ ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಡ ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.

ಒಂದು ವಾರದಿಂದ ಜಿಲ್ಲೆಯಲ್ಲಿ ಹೊಸ ಪ್ರಕರಣ ಕಂಡು ಬಂದಿಲ್ಲ, ರೋಗವು ನಿಯಂತ್ರಣಕ್ಕೆ ಬಂದ ಕಾರಣ ಜಾನುವಾರು ಸಾಗಾಣಿಕೆ ನಿಷೇಧ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!