April 2, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

ಬಣಕಲ್: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಪಾದಯಾತ್ರೆಗೆ ಹೊರಟಿದ್ದ
22 ವರ್ಷದ ಲವ ಕಾಣೆಯಾಗಿದ್ದಾನೆ.


ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು
50ಜನರ ಪಾದಯಾತ್ರಿ ತಂಡದ ಜೊತೆ ಹೊರಟಿದ್ದ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Related posts

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya
error: Content is protected !!