26.8 C
ಪುತ್ತೂರು, ಬೆಳ್ತಂಗಡಿ
April 5, 2025
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಅರಸಿನಮಕ್ಕಿಯ ವಿನಾಯಕ ಹೆಬ್ಬಾರ್ ನಿಧನ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya
error: Content is protected !!