September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya
error: Content is protected !!