23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಬಳಂಜ ಇದರ ನಿರ್ಮಾಣದಲ್ಲಿ ಬೊಳ್ಳಾಜೆಯಲ್ಲಿ ನೆಲೆ ನಿಂತ ಕಾರಣಿಕ ಬೊಳ್ಳಾಜ್ಜನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಬಳಂಜ ಬಿಲ್ಲವ ಸಂಘದ ಶ್ರೀ ಗುರು ಪೂಜೋತ್ಸವ ಕಾರ್ಯಕ್ರಮದಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್‌ ಸುರತ್ಕಲ್ ಅವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಪಂಚ ಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಅಭಿನಯಿಸಿದರು.
ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪುಷ್ಪಾ ಗೀರೀಶ್ ಹಾಡಿ ಅಭಿನಯಿಸಿದ್ದಾರೆ.ಸಾಹಿತ್ಯ ಹಾಗೂ ಅಭಿನಯದಲ್ಲಿ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್,ನಿರ್ದೇಶನ ನಿರಂಜನ್ ಗೌಡ ಜಿ.ಕೆರೆ,ಸಹಗಾಯನ ಮತ್ತು ಅಭಿನಯ ಅಮಿತಾ ಪುರಂದರ, ಅನುಷಾ ಬೊಕ್ಕಸ, ಛಾಯಾಗ್ರಾಹಕ ಪ್ರಣವ್ ರಾವ್,
ಮಿಕ್ಸಿಂಗ್ ಸಂತೋಷ್ ಪುಚ್ಚೆರ್ ಹಾಗೂ ಪಂಚ ಶ್ರೀ ಮಹಿಳಾ ಭಜನಾ ಮಂಡಳಿ ಹಾಗೂ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಸಹಕಾರವಿತ್ತು.

ಕಾರ್ಯಕ್ರಮದಲ್ಲಿ ಪೋಲೀಸ್ ಅಧಿಕಾರಿ ಕುಮಾರ್ ಚಂದ್ರ,ಹಿರಿಯರಾದ ಕೆ.ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿ, ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!