24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ನಾರಾವಿ ರಾಜ್ಯ ಹೆದ್ದಾರಿ ವಿಸ್ತರೀಕರಣ ಕಾಮಗಾರಿ ಪ್ರಯುಕ್ತ ಫೆ 21ರಂದು ಮತ್ತು ಫೆ. 24 ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30 ಗಂಟೆವರೆಗೆ 110/11 ಕೆ.ವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 11.ಕೆ.ವಿ ಅಳದಂಗಡಿ / ನಾರಾವಿ ಪೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ

Related posts

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya
error: Content is protected !!