April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya
error: Content is protected !!