37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Related posts

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya
error: Content is protected !!