24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!