22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ ನಡೆದಿತು.

ಜಿಲ್ಲಾಮಟ್ಟದಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರತಿಕ್ ವಿ.ಎಸ್ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂವಿಧಾನ ದಿನದ ಘೋಷವಾಕ್ಯ ರಚನಾ ಸ್ಪರ್ಧೆಯಲ್ಲಿ ಕುಮಾರಿ ಸುದೀಕ್ಷಾ ಪ್ರಥಮ ಸ್ಥಾನಗಳಿಸಿರುತ್ತಾರೆ.

Related posts

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!