September 6, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya
error: Content is protected !!