37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

ಬೆಳ್ತಂಗಡಿ: ಇಲ್ಲಿಯ ಹಳೆ ಕೋಟೆ ನಿವಾಸಿ ವೀರ್ ಪಾರ್ಶ್ವನಾಥ ಜೈನ್ ರವರ ಧರ್ಮಪತ್ನಿ ಪದ್ಮಿನಿ ಪೆ.25ರಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.


ಎಲ್ಲಾ ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪತಿ ಪಾರ್ಶ್ವನಾಥ ಜೈನ್ ಮತ್ತು ಎರಡು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಮಾಲಿನಿ ಕಣಾಲು ಹೃದಯಾಘಾತದಿಂದ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya
error: Content is protected !!