37.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

. ಮಂಜೊಟ್ಟಿ :
ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28ರಂದು ಆಚರಿಸಲಾಯಿತು

. ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ಶ್ರೀಯುತ ಜನಾಬ್ ಸೈಯದ್ ಹಬೀಬ್, ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಆಯುಬ್ ಹಾಗೂ ಶಾಲಾ ಮುಖ್ಯಾ ಉಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾರ್ಥಿಗಳು ತಮ್ಮ ವಿಶೇಷವಾದ ಜ್ಞಾನವನ್ನು ತೊಡಗಿಸಿಕೊಂಡರೆ ಎಲ್ಲರೂ ವಿಜ್ಞಾನಿಗಳಾಗಬಹುದು ಎಂದರು. ವಿದ್ಯಾರ್ಥಿಗಳೇ ತಯಾರಿಸಿದ ವಿಜ್ಞಾನ ಮಾಡೆಲ್ ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುಮಾರು 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ವಿವಿಧ ಬಗೆಯ ಮಾಡೆಲ್ ಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣಿಕರ್ತರಾದ ಶಾಲಾ ವಿಜ್ಞಾನ ವಿಷಯ ಶಿಕ್ಷಕಿ ಶ್ರೀಮತಿ ಅಬ್ಸತ್ ಮತ್ತು ಸಹಕರಿಸಿದ ಶಿಕ್ಷಕಿ ಶ್ರೀಮತಿ ನುಸೈಬ ಮತ್ತು ಶಮೀರಾ ಇವರನ್ನು ಶ್ಲಾಘಿಸಲಾಯಿತು.

Related posts

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!