31.2 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ