September 6, 2026
ನಿಧನ

ಅಳದಂಗಡಿ: ಶ್ರೀಮತಿ ಲಕ್ಷ್ಮಿ ಎನ್.ಶೆಟ್ಟಿ ನಿಧನ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಹಿರಿಯರಾದ
ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ಯವರು ಮಾ.2ರಂದು ನಿಧನರಾಗಿದ್ದಾರೆ.


ಇವರಿಗೆ 90 ವಷ೯ ವಯಸ್ಸಾಗಿತ್ತು.ಮೃತರು ಇಬ್ಬರು ಹೆಣ್ಣು ಮಕ್ಕಳು, ನಾಲ್ಕು ಮಂದಿ ಗಂಡು ಮಕ್ಕಳು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಸಾರ್ವಜನಿಕ ಗಣೇಶೋತ್ಸವದ ಹಿರಿಯ ಅರ್ಚಕ ಶಿವರಾಮ ಸೋಮಯಾಜಿ ವಿಧಿವಶ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

Suddi Udaya
error: Content is protected !!