ತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

ಬೆಳ್ತಂಗಡಿ: ಮಾ. 2 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಜೆಂಡರ್ ಈಕ್ವಿಲಿಟಿ ವಿಷಯದ ಕುರಿತು ಟಾಕ್ ಶೋ ನಡೆಸಲಾಯಿತು.
ಈ ಕಾರ್ಯಗಾರವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ವಿದ್ಯಾರ್ಥಿನಿಯರಿಗೆ
ಈ ಕಾಯ೯ಕ್ರಮ ನಡೆಸಿ ಕೊಟ್ಟರು.
ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪಾಲ್ಗೊಂಡಿದ್ದರು.ಮಹಿಳಾ ವಿಭಾಗದ ಸಂಯೋಜಕರಾದ ಮಮಿತಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಸಪ್ತಾಹ ಸಂಯೋಜಕರಾದ ಜೇಸಿ ದೀಕ್ಷಾ ಗಣೇಶ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಮತ್ತು ಕಾರ್ಯದರ್ಶಿ ಜೇಸಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

Related posts

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya
error: Content is protected !!