24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

ಬೆಳ್ತಂಗಡಿ : ರಾಜ್ಯ ಕಂದಾಯ ಇಲಾಖೆಯ ಒಟ್ಟು 32 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿಆದೇಶ ಹೊರಡಿಸಿದರೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ವರ್ಗಾವಣೆಯಾದ ಬಳಿಕ ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಅಗಿದ್ದ ಸುರೇಶ್ ಕುಮಾರ್.ಟಿ.ಎಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಅವರು ಆದೇಶವನ್ನು ಹೊರಡಿಸಿದೆ.

Related posts

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya
error: Content is protected !!