26 C
ಪುತ್ತೂರು, ಬೆಳ್ತಂಗಡಿ
October 21, 2026
ನಿಧನ

ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ವಿಧಿವಶ

ಬೆಳ್ತಂಗಡಿ: ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಹಿರಿಯರಾದ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ಯವರು ಮಾ.2ರಂದು ನಿಧನರಾಗಿದ್ದಾರೆ.
ಇವರಿಗೆ 90 ವಷ೯ ವಯಸ್ಸಾಗಿತ್ತು.ಮೃತರು ಇಬ್ಬರು ಹೆಣ್ಣು ಮಕ್ಕಳು, ನಾಲ್ಕು ಮಂದಿ ಗಂಡು ಮಕ್ಕಳು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya
error: Content is protected !!