26.5 C
ಪುತ್ತೂರು, ಬೆಳ್ತಂಗಡಿ
September 20, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ


ಕೊಕ್ಕಡ: ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಕನಾ೯ಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಕಾಯ೯ಕತ೯ರ ಸಭೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ ಜರಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್, ವಿಧಾನ ಪರಿಷತ್‌ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಮಂಜುನಾಥ್ ಭಂಡಾರಿ ಮಾತನಾಡಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕರೆ ನೀಡಿದರು.

ಕಾಯ೯ಕ್ರಮದಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕರಾದ ಕೆ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್‌ ಕಾಂಗ್ರೆಸ್‌ ನಗರ ಅಧ್ಯಕ್ಷ ಶೈಲೇಶ್‌ ಕುಮಾರ್‌, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಚುನಾವಣಾ ಸಂಯೋಜಕ ಕೃಷ್ಣ ಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಶಿಧರ್ ಹೆಗ್ಡೆ, ಪ್ರಮುಖರಾದ ರಾಜಶೇಖರ್ ಅಜ್ರಿ, ಅಬ್ದುಲ್‌ರಹಿಮಾನ್‌ ಪಡ್ಪು, ಜಿ.ಪಂ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶಾಹುಲ್‌ ಹಮೀದ್‌, ಸಾಹಿದ್ ತೆಕ್ಕಿಲ, ಸುಭಾಶ್ಚಂದ್ರ, ಅಭಿನಂದನ್‌ ಹರೀಶ್‌ ಕುಮಾರ್‌, ದ.ಕ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾಯ೯ದಶಿ೯ ಪ್ರವೀಣ್‌ ಫೆನಾ೯ಂಡಿಸ್‌ ಕಾಂಗ್ರೆಸ್ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು.

̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲

Related posts

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!