26.5 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬೆಳ್ತಂಗಡಿ ವೃತ್ತ ಅ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ ಮಾಹಿತಿ ಮತ್ತು ಚುನಾವಣಾ ಅಪರಾಧದ ಬಗ್ಗೆ, ಪೊಲೀಸ್ ಇನ್ಸ್ಪೆಕ್ಟರ್ ಸತ್ಯ ನಾರಾಯಣ, ಹಾಗೂ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ, ಬಿ ನೇತೃತ್ವದಲ್ಲಿ ಮಾಹಿತಿ ನೀಡಲಾಯಿತು.


ಬೆಳ್ತಂಗಡಿ ಸಕ೯ಲ್ ವೃತ್ತ ದ ಎಲ್ಲಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ , ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ತಿಯನ್ನು ಪಡೆದುಕೊಂಡರು.

Related posts

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!