28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

ಬೆಳ್ತಂಗಡಿ : ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿ ಜಿ.ಪಂ ವ್ಯಾಪ್ತಿಯ ಬೃಹತ್ ಸಾರ್ವಜನಿಕ ಸಭೆ ಮಾ.3ರಂದು ಅಳದಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.


ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಉದ್ಘಾಟಿಸಿ ದರು. ವಿರೋಧ ಪಕ್ಷದ ನಾಯಕ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.‌ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಾಜಶೇಖರ ಅಜ್ರಿ, ಮಾಜಿ ಮೆಯರ್ ಶಶಿಧರ ಹೆಗ್ಡೆ, ಕೆಪಿಸಿಸಿ ಸಂಯೋಜಕ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ‌ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಗೌಡ , ಕೆಪಿಸಿಸಿ ಸದಸ್ಯ ಕೇಶವ ಗೌಡ,
ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಶೇಖರ ಕುಕ್ಕೇಡಿ, ವಿವಿಧ ಘಟಕಗಳ ಮುಖಂಡರಾದ ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ನಮನ, ಪ್ರಶಾಂತ್ ವೇಗಸ್, ವಂದನಾ ಭಂಡಾರಿ,‌ನಮಿತಾ‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya
error: Content is protected !!