25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿನಿಧನ

ಬಳಂಜ:ಆಮ್ಮಿ ಪೂಜಾರಿ ನಿಧನ

ಬಳಂಜ:ನಾಲ್ಕೂರು ಗ್ರಾಮದ ಸೂಳಬೆಟ್ಟು ಮಜಲು ಮನೆಯ ಪ್ರಗತಿಪರ ಕೃಷಿಕ ಅಮ್ಮಿ ಪೂಜಾರಿ (73ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 4 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದು, ಕೊಡುಗೈ ದಾನಿಯಾಗಿ,ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ ಜಾನಕಿ,4 ಮಕ್ಕಳಾದ ಪುಷ್ಪಲತಾ,ಸುಚೇತನಾ,ತಾರನಾಥ,ನಯನ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!