April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು.

ಮೃತರು ಪತ್ನಿ ಡೀಕಮ್ಮ,4 ಮಕ್ಕಳಾದ ಯೋಗೀಶ್, ದಿನೇಶ್,ಸುರೇಶ್,ರವಿಕಲಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ