April 2, 2025
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!