25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

ಧರ್ಮಸ್ಥಳ : ಬೆಳ್ತಂಗಡಿ ನ್ಯಾಯಲಯದ ತನಿಖಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ
2 ವಷ೯ದಿಂದ ತಲೆಮರೆಸಿಕೊಂಡಿದ್ದ ಸೋನು ಜೋಯಿ(32ವ) ವಾಲಾಡಿ ಮನೆ ಶಿಬಾಜೆ ಗ್ರಾಮ ಎಂಬಾತನನ್ನು ಮಾ. 6 ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ, ನೆಲ್ಯಾಡಿ ಬಸ್ಸು ತಂಗುದಾಣದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಉಪನಿರೀಕ್ಷಕರಾದ ಅನಿಲ್ ಕುಮಾರ್ ಡಿ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸು ಠಾಣಾ ಹೆಚ್ ಸಿ ರಾಜೇಶ್,ಹೆಚ್.ಸಿ ಮಂಜುನಾಥ್ ,ಹಾಗೂ ಪಿ.ಸಿ ಮಲ್ಲಿಕಾಜು೯ನ ರವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!