March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

ಮಡಂತ್ಯಾರು:ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿರುವ ಬುಲ್ಲೆಟ್ ಟ್ಯಾಂಕರ್ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರ್ ಕಡೆಗೆ ಬರುತ್ತಿರುವ ಓಮ್ನಿ ಕಾರು ಮಡಂತ್ಯಾರು ಮಸೀದಿ ಬಳಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ಮಾ.6ರಂದು ಸಂಜೆ ವರದಿಯಾಗಿದೆ.


ಘಟನೆಯಲ್ಲಿ ಓಮ್ಮಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related posts

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!