April 2, 2025
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya
error: Content is protected !!