April 1, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2022-23ನೇ ಸಾಲಿನ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಉತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಕಣಿಯೂರು ವಿಭಾಗ ವ್ಯಾಪ್ತಿಯ ರಕ್ತಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಆವರು ಆಯ್ಕೆಯಾಗಿದ್ದಾರೆ. ನಾಗವೇಣಿ ಅವರು ಕಳೆದ ೨೮ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಉತ್ತಮ ಸೇವೆ ಹಾಗೂ ಅಂಗನವಾಡಿಯಲ್ಲಿ ಹಮ್ಮಿಕೊಂಡ ವಿವಿಧ ಚಟುವಟಿಕೆಗಳು ಹಾಗೂ ಆವರ ಸೇವಾ ಮನೋಭಾವವನ್ನು ಗುರುತಿಸಿ ಇಲಾಖೆ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ನೀಡಿ ಗೌರವಿಸಿದೆ. ಮಾ.೮ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗವೇಣಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya
error: Content is protected !!